ನಟಿ ಶೃತಿ ಅಭಿನಯದ 175ನೇ ಸಿನಿಮಾ ‘ಮದರ್’ ಮುಹೂರ್ತ!
ಅಭಿನಯ ಸರಸ್ವತಿ ಶೃತಿ ಅವರ 175ನೇ ಸಿನಿಮಾಗೆ ಇಂದು ಮುಹೂರ್ತ ನೆರವೇರಿದೆ. ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮದರ್ ನೆರವೇರಿದೆ. ವಿನೋದ್ ಪ್ರಭಾಕರ್ ಅವರು ಮುಹೂರ್ತಕ್ಕೆ ಬಂದು ಶುಭ ಹಾರೈಸಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಕ್ಲಾಪ್ ಮಾಡಿ ಹಾರೈಸಿದ್ದಾರೆ. ನಿರ್ದೇಶಕ ರಾಕೇಶ್ ಅವರು, ಮದರ್ ತುಂಬಾ ಪವರ್ ಫುಲ್ ಕಥೆ. ಮಂಡ್ಯದ ಅನಕ್ಷರಸ್ಥ ಮಹಿಳೆ ಸಂಸಾರ ಕಾಪಾಡುವುದಕ್ಕೆ ಹೋರಾಟ ಮಾಡುವ ಕಥೆಯೇ ಮದರ್. ಶೃತಿ ಅವರು ಅಳಿಸುವುದಿಲ್ಲ. ಇಲ್ಲಿ ಶೃತಿ ಅವರನ್ನು ಬೇರೆಯದ್ದೇ ರೀತಿಯಲ್ಲಿ ಕಾಣಬಹುದು. ರಗಡ್ ಲುಕ್ನಲ್ಲಿ ಕಾಣಿಸ್ತಾರೆ. … Continue reading ನಟಿ ಶೃತಿ ಅಭಿನಯದ 175ನೇ ಸಿನಿಮಾ ‘ಮದರ್’ ಮುಹೂರ್ತ!
Copy and paste this URL into your WordPress site to embed
Copy and paste this code into your site to embed