ಅಂಕಣಗಳುಅಂತರರಾಷ್ಟ್ರೀಯಕ್ರೈಮ್ರಾಜಕೀಯರಾಜ್ಯರಾಷ್ಟ್ರೀಯವಾಣಿಜ್ಯಸಿನಿಮಾ

ಭಾರತೀಯ ವಾಯುಪಡೆಯ AN-32 ವಿಮಾನ ಪತನ!

  • ಅಸ್ಸಾಂನ ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಇಂದು ಭಾರತೀಯ ವಾಯುಪಡೆಯ (IAF) ಎಎನ್ -32 ಸಾರಿಗೆ ವಿಮಾನ ಪತನವಾಗಿದೆ.
  • ಎಎನ್ -32 ವಿಮಾನವು ವಾಯುಪಡೆ ನಿಲ್ದಾಣದ ಆವರಣದಲ್ಲಿ ಅಪಘಾತಕ್ಕೀಡಾಗಿದ್ದು, ನಂತರ ಬೆಂಕಿ ಹೊತ್ತಿಕೊಂಡಿತು. ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.
  • ಐಎಎಫ್​ ವಿಮಾನವು ವಾಯುಪಡೆ ನಿಲ್ದಾಣದಲ್ಲಿ ಇಂದು ಲ್ಯಾಂಡಿಂಗ್ ಸಮಯದಲ್ಲಿ ಅಪಘಾತಕ್ಕೀಡಾಗಿದೆ. ಈ ವಿಮಾನವನ್ನು ಸಾಮಗ್ರಿ ಸರಬರಾಜುಗಾಗಿ ಬಳಸಲಾಗುತ್ತಿತ್ತು. ಅಪಘಾತದಲ್ಲಿ ಪೈಲಟ್ ಪ್ರಾಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button

You cannot copy content of this page

Adblock Detected

Please consider supporting us by disabling your ad blocker