ನಂದಿನಿ ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ಹೋಟೆಲ್ ಗ್ರಾಹಕರಿಗೆ ಶಾಕ್! ಟೀ, ಕಾಫಿ ದರವೂ ದುಬಾರಿ?
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ಹೋಟೆಲ್‌ಗಳಿಗೆ ಹೋಗುವ ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಯಿದೆ. ಹಾಲಿನ ದರ ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಹೋಟೆಲ್ ಉದ್ಯಮದ ನಿರ್ವಹಣಾ ವೆಚ್ಚವೂ ಏರಿಕೆಯಾಗಿದೆ. ಈ ಹೆಚ್ಚುವರಿ ಹೊರೆಯನ್ನು ಸರಿದೂಗಿಸಲು ಟೀ, ಕಾಫಿ, ಊಟ ಹಾಗೂ ತಿಂಡಿಗಳ ಬೆಲೆ ಹೆಚ್ಚಿಸುವ ಬಗ್ಗೆ ಹೋಟೆಲ್ ಮಾಲೀಕರು ಚಿಂತನೆ ನಡೆಸಿದ್ದಾರೆ. ಹೀಗಾಗಿ ನವೆಂಬರ್ ಮೊದಲ ವಾರದಿಂದಲೇ ಗ್ರಾಹಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಎದುರಾಗಿದೆ. ಈಗಾಗಲೇ … Continue reading ನಂದಿನಿ ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ಹೋಟೆಲ್ ಗ್ರಾಹಕರಿಗೆ ಶಾಕ್! ಟೀ, ಕಾಫಿ ದರವೂ ದುಬಾರಿ?
Copy and paste this URL into your WordPress site to embed
Copy and paste this code into your site to embed