ಕೆಪಿಎಸ್‌ಸಿ ಹಗರಣಕ್ಕೆ ಬಿಗ್ ಟ್ವಿಸ್ಟ್: 10ಕ್ಕೂ ಹೆಚ್ಚು ಮಂದಿಗೆ ಪ್ರಶ್ನೆಪತ್ರಿಕೆ ಮಾರಾಟ!
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣದ ತನಿಖೆ ತೀವ್ರಗೊಂಡಂತೆ ಒಂದೊಂದೇ ಸ್ಫೋಟಕ ಸಂಗತಿಗಳು ಹೊರಬರುತ್ತಿವೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಸವರಾಜ್ ಕನ್ನಾಳೆ ಹಾಗೂ ಜ್ಞಾನೇಂದ್ರ ಕುಮಾರ್ ನಡುವಿನ ವ್ಯವಹಾರಗಳ ಕುರಿತು ತನಿಖಾಧಿಕಾರಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಆರಂಭದಲ್ಲಿ ಕೇವಲ ಒಬ್ಬರು ಅಥವಾ ಇಬ್ಬರಿಗೆ ಮಾತ್ರ ಪ್ರಶ್ನೆಪತ್ರಿಕೆ ನೀಡುವುದಾಗಿ ಜ್ಞಾನೇಂದ್ರ ಕುಮಾರ್‌ಗೆ ಬಸವರಾಜ್ ಕನ್ನಾಳೆ ತಿಳಿಸಿದ್ದ ಎನ್ನಲಾಗಿತ್ತು. ಆದರೆ, ಕನ್ನಾಳೆ 10ಕ್ಕೂ ಹೆಚ್ಚು ಮಂದಿಗೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿರುವ ವಿಚಾರ ತನಿಖೆಯಲ್ಲಿ ಬಯಲಾಗಿದೆ ಎಂಬ … Continue reading ಕೆಪಿಎಸ್‌ಸಿ ಹಗರಣಕ್ಕೆ ಬಿಗ್ ಟ್ವಿಸ್ಟ್: 10ಕ್ಕೂ ಹೆಚ್ಚು ಮಂದಿಗೆ ಪ್ರಶ್ನೆಪತ್ರಿಕೆ ಮಾರಾಟ!
Copy and paste this URL into your WordPress site to embed
Copy and paste this code into your site to embed