ಖರ್ಗೆ ಹೇಳಿಕೆಗೆ ಬಿಜೆಪಿ ಕಿಡಿ! ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ, ಕುಮಾರಸ್ವಾಮಿ ಆಕ್ರೋಶ!
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ !ಖರ್ಗೆ ಹೇಳಿಕೆಯನ್ನು ಖಂಡಿಸಿ ಬೆಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಇತ್ತ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.“ಆಚಾರವಿಲ್ಲದ ನಾಲಿಗೆ ” ಎಂಬ ಮಾತಿನ ಮೂಲಕ ಕುಮಾರಸ್ವಾಮಿ ಕಿಡಿಕಾರಿದ್ದಾರೆ ಎನ್ನಲಾಗಿದ್ದು, ಖರ್ಗೆ ಹೇಳಿಕೆಯನ್ನು ಅವಹೇಳನಕಾರಿ ಮತ್ತು ರಾಜಕೀಯ ಶಿಷ್ಟಾಚಾರದ ಉಲ್ಲಂಘನೆ ಎಂದು ಅವರು ಟೀಕಿಸಿದ್ದಾರೆ.ಹಾಗಾದರೆ … Continue reading ಖರ್ಗೆ ಹೇಳಿಕೆಗೆ ಬಿಜೆಪಿ ಕಿಡಿ! ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ, ಕುಮಾರಸ್ವಾಮಿ ಆಕ್ರೋಶ!
Copy and paste this URL into your WordPress site to embed
Copy and paste this code into your site to embed