ಆಂಧ್ರದ ಶಾಲೆಯೊಳಗೇ ರಕ್ತಪಾತ! 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಭೀಕರ ದಾಳಿ!

ಶಾಲೆ ಅಂದ್ರೆ ಮಕ್ಕಳಿಗೆ ವಿದ್ಯೆ ಕಲಿಯುವ ದೇಗುಲ. ಆದರೆ ಅದೇ ಶಾಲೆಯ ತರಗತಿ ಕೊಠಡಿಯೊಳಗೆ ಯುವಕನೊಬ್ಬ ರಕ್ತದ ಕೋಡಿ ಹರಿಸಿದ್ದಾನೆ. ಪ್ರೀತಿಸುವಂತೆ ಒತ್ತಾಯಿಸಿ, ನಿರಾಕರಿಸಿದ್ದಕ್ಕೆ 10ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಮರ ಕತ್ತರಿಸುವ ಯಂತ್ರದಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಪ್ತಾಡು ಮಂಡಲದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ತರಗತಿಯಲ್ಲಿ ಪಾಠ ನಡೆಯುತ್ತಿದ್ದ ವೇಳೆಯೇ ಆರೋಪಿ ಹೇಮಂತ್ ಏಕಾಏಕಿ ಮರ ಕತ್ತರಿಸುವ ಯಂತ್ರದೊಂದಿಗೆ ಶಾಲೆಯೊಳಗೆ ನುಗ್ಗಿದ್ದಾನೆ. ಬಳಿಕ ನೇರವಾಗಿ ವಿದ್ಯಾರ್ಥಿನಿಯ ಮೇಲೆ … Continue reading ಆಂಧ್ರದ ಶಾಲೆಯೊಳಗೇ ರಕ್ತಪಾತ! 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಭೀಕರ ದಾಳಿ!