ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ:ತಲಕಾವೇರಿಯಲ್ಲಿ ಸಕಲ ಸಿದ್ಧತೆ..!

ಮಡಿಕೇರಿ: ಜೀವನದಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡುವ ಪವಿತ್ರ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಇಂದು ಸಂಜೆ 7 ಗಂಟೆ 50 ನಿಮಿಷಕ್ಕೆ ಶುಭ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ತಲಕಾವೇರಿಯ ಬ್ರಹ್ಮಕುಂಡಿಕೆಯನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿದೆ. ಕಾವೇರಿ ದೀಪವಿರುವ ಗರ್ಭಗುಡಿಯನ್ನೂ ಸುಂದರವಾಗಿ ಸಜ್ಜುಗೊಳಿಸಲಾಗಿದ್ದು, ಪವಿತ್ರ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ … Continue reading ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ:ತಲಕಾವೇರಿಯಲ್ಲಿ ಸಕಲ ಸಿದ್ಧತೆ..!