ಕಬ್ಬಿಗೆ ₹5,500 ಬೆಲೆ ನಿಗದಿಗೆ ಪಟ್ಟು; ಉತ್ತರ ಕರ್ನಾಟಕ ಬಂದ್!

ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ 5,500 ರೂಪಾಯಿ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕಳೆದ 15 ದಿನಗಳಿಂದ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳ ಹಲವು ಕಡೆ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಿಂದ ಬಸ್ ಸಂಚಾರ, ಸಾರ್ವಜನಿಕರ ಓಡಾಟ ಹಾಗೂ ವ್ಯಾಪಾರ ವಹಿವಾಟಿಗೆ ಅಡ್ಡಿಯುಂಟಾಗಿದೆ. ಬೆಳಗಾವಿಯಲ್ಲಿ 27ಕ್ಕೂ ಹೆಚ್ಚು ಕಡೆ ಪ್ರತಿಭಟನೆ! … Continue reading ಕಬ್ಬಿಗೆ ₹5,500 ಬೆಲೆ ನಿಗದಿಗೆ ಪಟ್ಟು; ಉತ್ತರ ಕರ್ನಾಟಕ ಬಂದ್!