ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ಓಪನ್
ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ತಾಯಿ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಗುರುವಾರ (ಅಕ್ಟೋಬರ್ 29) ವಿಧ್ಯುಕ್ತ ಚಾಲನೆ ದೊರೆತಿದೆ. ಮಧ್ಯಾಹ್ನ 12:28ಕ್ಕೆ ಸಂಪ್ರದಾಯದಂತೆ ವಿಶೇಷ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ದೇವಿಯ ಗರ್ಭಗುಡಿ ಬಾಗಿಲನ್ನು ತೆರೆಯಲಾಯಿತು. ಈ ವೇಳೆ ದೇವಾಲಯದ ಆವರಣದಲ್ಲಿ ನೆರೆದಿದ್ದ ನೂರಾರು ಭಕ್ತರು ‘ಹಾಸನಾಂಬೆಗೆ ಜಯವಾಗಲಿ’ ಎಂದು ಜಯಘೋಷ ಮೊಳಗಿಸಿದರು. ಆಶ್ವೀಜ ಮಾಸದ ಮೊದಲ ಗುರುವಾರದಂದು ಸಂಪ್ರದಾಯದಂತೆ ಅರಸು ವಂಶಸ್ಥ ನಂಜರಾಜೆ ಅರಸ್ ಅವರು ಗೊನೆಯುಳ್ಳ ಬಾಳೆ ಕಂಬವನ್ನು … Continue reading ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ಓಪನ್
Copy and paste this URL into your WordPress site to embed
Copy and paste this code into your site to embed