ಅಯ್ಯಪ್ಪ ಭಕ್ತರಿಗೆ ಗುಡ್‌ನ್ಯೂಸ್! ಶಬರಿಮಲೆ ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಶುರು

ಬೆಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿ. 2026ರ ಮಕರವಿಳಕ್ಕು ಯಾತ್ರೆಗಾಗಿ ವರ್ಚುವಲ್ ಕ್ಯೂ ಬುಕಿಂಗ್ ಅಕ್ಟೋಬರ್ 29ರಿಂದ ಆರಂಭವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ದರ್ಶನಕ್ಕೆ ತೆರಳುವ ಭಕ್ತರು ಮುಂಚಿತವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡು ದರ್ಶನದ ಪಾಸ್ ಪಡೆಯಬೇಕಿದೆ ಎಂದು ವರದಿಯಾಗಿದೆ. ಯಾತ್ರೆಯ ಸಂದರ್ಭದಲ್ಲಿ ಭಕ್ತರ ದಟ್ಟಣೆಯನ್ನು ನಿಯಂತ್ರಿಸಿ, ದರ್ಶನ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಶಬರಿಮಲೆಗೆ ತೆರಳಲು ಸಿದ್ಧತೆ ನಡೆಸುತ್ತಿರುವ ಭಕ್ತರು ಬುಕಿಂಗ್ ದಿನಾಂಕ, ದರ್ಶನದ ಸಮಯ … Continue reading ಅಯ್ಯಪ್ಪ ಭಕ್ತರಿಗೆ ಗುಡ್‌ನ್ಯೂಸ್! ಶಬರಿಮಲೆ ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಶುರು