ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ನಿಯಂತ್ರಣಕ್ಕೆ ಸರ್ಕಾರದ ಬಿಗ್ ಪ್ಲಾನ್..!

ಬೆಂಗಳೂರು, ಅಕ್ಟೋಬರ್ 17: ಖಾಸಗಿ ಆಸ್ಪತ್ರೆಗಳಲ್ಲಿ ಒಂದೇ ರೀತಿಯ ಕಾಯಿಲೆ ಅಥವಾ ಶಸ್ತ್ರಚಿಕಿತ್ಸೆಗೆ ವಿಭಿನ್ನ ದರ ವಿಧಿಸುವುದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಚಿಕಿತ್ಸಾ ವೆಚ್ಚದಲ್ಲಿ ಏಕರೂಪತೆ ತರುವ ಉದ್ದೇಶದಿಂದ ಆರೋಗ್ಯ ಇಲಾಖೆ ಹೊಸ ನೀತಿ ರೂಪಿಸುವ ಕುರಿತು ಚಿಂತನೆ ನಡೆಸುತ್ತಿದೆ. ಈ ಕ್ರಮ ಜಾರಿಗೆ ಬಂದರೆ ದುಬಾರಿ ಚಿಕಿತ್ಸಾ ವೆಚ್ಚದಿಂದ ಸಂಕಷ್ಟ ಅನುಭವಿಸುತ್ತಿರುವ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗುವ ನಿರೀಕ್ಷೆಯಿದೆ. ಪ್ರಸ್ತುತ ಖಾಸಗಿ ಆಸ್ಪತ್ರೆಗಳಲ್ಲಿ ಒಂದೇ ರೀತಿಯ ಚಿಕಿತ್ಸೆ ಅಥವಾ ಶಸ್ತ್ರಚಿಕಿತ್ಸೆಗೆ … Continue reading ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ನಿಯಂತ್ರಣಕ್ಕೆ ಸರ್ಕಾರದ ಬಿಗ್ ಪ್ಲಾನ್..!