ಡಿ.8ಕ್ಕೆ ಜಿಬಿಎ ಚುನಾವಣೆಗೆ ಗ್ರೀನ್ ಸಿಗ್ನಲ್? ಅಧಿಸೂಚನೆಗೆ ಕ್ಷಣಗಣನೆ!

ಬೆಂಗಳೂರು: ಕರ್ನಾಟಕದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳು ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಮೂಲಗಳ ಪ್ರಕಾರ, ಡಿಸೆಂಬರ್ 8 ಅಥವಾ 9ರಂದು ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಮೊದಲ ಹಂತದ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ. ಬಳಿಕ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಅಧಿಸೂಚನೆ … Continue reading ಡಿ.8ಕ್ಕೆ ಜಿಬಿಎ ಚುನಾವಣೆಗೆ ಗ್ರೀನ್ ಸಿಗ್ನಲ್? ಅಧಿಸೂಚನೆಗೆ ಕ್ಷಣಗಣನೆ!