ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರಾದೇಶಿಕ ನಗರೀಕರಣ ಯೋಜನೆ–2047
ಬೆಂಗಳೂರು: ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಬೆಂಗಳೂರು ಮಾತ್ರವಲ್ಲದೆ ಎಲ್ಲಾ ಜಿಲ್ಲೆಗಳಲ್ಲೂ ಸಮಾನ ಅಭಿವೃದ್ಧಿ ಸಾಧಿಸುವುದು ಅಗತ್ಯವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ‘ಕರ್ನಾಟಕ ರಾಜ್ಯ ಪ್ರಾದೇಶಿಕ ನಗರೀಕರಣ ಯೋಜನೆ – 2047’ ವರದಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಮೇಲಿನ ಜನಸಂಖ್ಯೆ ಮತ್ತು ಮೂಲಸೌಕರ್ಯಗಳ ಒತ್ತಡವನ್ನು ಕಡಿಮೆ ಮಾಡಿ, ರಾಜ್ಯದ ವಿವಿಧ ಭಾಗಗಳಲ್ಲಿ ಸಮತೋಲಿತ ಅಭಿವೃದ್ಧಿ ಸಾಧಿಸುವುದು ಸರ್ಕಾರದ ಪ್ರಮುಖ … Continue reading ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರಾದೇಶಿಕ ನಗರೀಕರಣ ಯೋಜನೆ–2047
Copy and paste this URL into your WordPress site to embed
Copy and paste this code into your site to embed