ಅಮೆರಿಕದಲ್ಲಿ ‘ರಾಮಾಯಣ’ ಹವಾ ಜೋರು!

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’ ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ರಣ್‌ಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ಅಭಿನಯದ ಈ ಬಿಗ್ ಬಜೆಟ್ ಸಿನಿಮಾಗೆ ಇದೀಗ ಅಮೆರಿಕದಲ್ಲಿ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ವಿಶೇಷ ಅಂದ್ರೆ, ಚಿತ್ರದ ಮುಂಗಡ ಟಿಕೆಟ್ ಬುಕಿಂಗ್‌ನಲ್ಲಿ ಬರೋಬ್ಬರಿ ಶೇಕಡಾ 27ರಷ್ಟು ಏರಿಕೆ ಕಂಡುಬಂದಿದೆ. ಇದು ಚಿತ್ರತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ. ಆರಂಭದಲ್ಲಿ ವಿದೇಶಿ ಮಾರುಕಟ್ಟೆಯಲ್ಲಿ ‘ರಾಮಾಯಣ’ ಚಿತ್ರದ ಟಿಕೆಟ್ ಬುಕಿಂಗ್ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ಆದರೆ ನಿರ್ಮಾಪಕ … Continue reading ಅಮೆರಿಕದಲ್ಲಿ ‘ರಾಮಾಯಣ’ ಹವಾ ಜೋರು!