2027ಕ್ಕೆ ತುಮಕೂರು–ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ..!
ದಾವಣಗೆರೆ: ಮಧ್ಯ ಕರ್ನಾಟಕದ ಜನರ ಬಹುದಿನಗಳ ಕನಸಾದ ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, 2027ರ ಡಿಸೆಂಬರ್ ವೇಳೆಗೆ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯ ತೋಳಹುಣಸೆಯಿಂದ ಆನಗೋಡುವಿನವರೆಗೆ ಮೋಟಾರ್ ಟ್ರಾಲಿಯಲ್ಲಿ ಸಂಚರಿಸಿದ ಸಚಿವರು, ರೈಲ್ವೆ ಕಾಮಗಾರಿಯನ್ನು ಪರಿಶೀಲಿಸಿದರು. ಈ ಮಾರ್ಗ ಪೂರ್ಣಗೊಂಡರೆ ಮಧ್ಯ ಕರ್ನಾಟಕದ ಜನರಿಗೆ ಬೆಂಗಳೂರು ಸಂಪರ್ಕ ಮತ್ತಷ್ಟು ಸುಲಭವಾಗಲಿದೆ. ಪ್ರಸ್ತುತ ದಾವಣಗೆರೆಯಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳಲು ಬಳಸುವ ಮಾರ್ಗಗಳಿಗೆ ಹೋಲಿಸಿದರೆ, ನೂತನ … Continue reading 2027ಕ್ಕೆ ತುಮಕೂರು–ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ..!
Copy and paste this URL into your WordPress site to embed
Copy and paste this code into your site to embed