ಭಾರತಕ್ಕೆ ಶಾಕ್ ಕೊಟ್ಟ ಯುಎಇ, 4.2 ಓವರ್‌ಗಳಲ್ಲೇ ಗೆಲುವು!
ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಭಾರೀ ಮುಖಭಂಗವಾಗಿದೆ. 2026ರ ಹಾಂಗ್ ಕಾಂಗ್ ಸೂಪರ್ ಸಿಕ್ಸಸ್‌ನಲ್ಲಿ ಕೃನಾಲ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ ಒಂದೂ ಪಂದ್ಯ ಗೆಲ್ಲದೆ ಟೂರ್ನಿಯಿಂದ ಹೊರಬಿದ್ದಿದೆ. ಹೌದು, ಗುಂಪು ಹಂತದಲ್ಲಿ ಆಡಿದ ಎರಡೂ ಪಂದ್ಯಗಳಲ್ಲೂ ಭಾರತ ಸೋಲು ಕಂಡಿದೆ. ಗ್ರೂಪ್ ಸಿ ನಲ್ಲಿ ಭಾರತ, ಪಾಕಿಸ್ತಾನ ಮತ್ತು ಯುಎಇ ತಂಡಗಳು ಮುಖಾಮುಖಿಯಾಗಿದ್ದವು. ಆದರೆ, ಎಲ್ಲರ ನಿರೀಕ್ಷೆಗಳನ್ನು ತಲೆಕೆಳಗಾಗಿಸಿದ ಯುಎಇ ತಂಡ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳನ್ನು ಮಣಿಸಿ ಅಗ್ರಸ್ಥಾನ ಪಡೆದುಕೊಂಡಿದೆ. … Continue reading ಭಾರತಕ್ಕೆ ಶಾಕ್ ಕೊಟ್ಟ ಯುಎಇ, 4.2 ಓವರ್‌ಗಳಲ್ಲೇ ಗೆಲುವು!
Copy and paste this URL into your WordPress site to embed
Copy and paste this code into your site to embed