ಧನ್ವೀರ್ ಆಡಿಯೊ ವಿವಾದದ ಬಗ್ಗೆ ದರ್ಶನ್ ಹೇಳಿದ್ದೇನು?
ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ನಟ ಧನ್ವೀರ್ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳು ಚರ್ಚೆಗೆ ಬಂದಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಜಯಲಕ್ಷ್ಮಿ ಅವರು ದರ್ಶನ್ ಅವರನ್ನು ಭೇಟಿಯಾದ ವೇಳೆ, ಧನ್ವೀರ್‌ಗೆ ಸಂಬಂಧಿಸಿದ ಆಡಿಯೊ ವಿವಾದದ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ದರ್ಶನ್ ಅವರನ್ನು ಜೈಲಿನಿಂದ ಬಿಡಿಸಲು ವಿಜಯಲಕ್ಷ್ಮಿ ಅವರಿಗೆ ಇಷ್ಟವಿಲ್ಲ ಎಂಬ ಅರ್ಥದಲ್ಲಿ ಹರಿದಾಡಿದ ಆಡಿಯೊ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಈ ವೇಳೆ ವಿಜಯಲಕ್ಷ್ಮಿ ಅವರು, “ನಿಮ್ಮನ್ನು ಜೈಲಿನಿಂದ … Continue reading ಧನ್ವೀರ್ ಆಡಿಯೊ ವಿವಾದದ ಬಗ್ಗೆ ದರ್ಶನ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed